ಬಿಜೆಪಿಗೆ ಕಗ್ಗಂಟಾದ ಬಾಕಿ 5 ಕ್ಷೇತ್ರಗಳ ಟಿಕೆಟ್ ಹಂಚಿಕೆ

ಬೆಂಗಳೂರು,ಮಾ.14- ಹಲವು ವಿರೋಧದ ನಡುವೆಯೂ 20 ಲೋಕಸಭಾ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿರುವ ಬಿಜೆಪಿಗೆ ಉಳಿದಿರುವ 5 ಕ್ಷೇತ್ರಗಳಿಗೆ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ.ಅದರಲ್ಲೂ ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‍ಗೆ ಯಾವ ಕ್ಷೇತ್ರದಿಂದ ಟಿಕೆಟ್ ನೀಡಬೇಕೆಂಬುದೇ ಯಕ್ಷ ಪ್ರಶ್ನೆಯಾಗಿದೆ. ಮತ್ತೊಂದೆಡೆ ಟಿಕೆಟ್ ಆಕಾಂಕ್ಷಿಗಳಾಗಿರುವ ಮಾಜಿ ಸಚಿವರಾದ ಡಾ.ಕೆ.ಸುಧಾಕರ್, ಸಿ.ಟಿ.ರವಿ ಪರಿಸ್ಥಿತಿಯೂ ಭಿನ್ನವಾಗಿಲ್ಲ. ಇದು ವರಿಷ್ಠರಿಗೂ ತಲೆನೋವಾಗಿ ಪರಣಮಿಸಿರುವುದರಿಂದ ಅಭ್ಯರ್ಥಿ ಆಯ್ಕೆ ವಿಳಂಬವಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ … Continue reading ಬಿಜೆಪಿಗೆ ಕಗ್ಗಂಟಾದ ಬಾಕಿ 5 ಕ್ಷೇತ್ರಗಳ ಟಿಕೆಟ್ ಹಂಚಿಕೆ