ಬಿಜೆಪಿ ರಾಜಕಾರಣ ರಾಷ್ಟ್ರಹಿತಕ್ಕಾಗಿ : ಸಿ.ಟಿ. ರವಿ

ಬೆಂಗಳೂರು,ಜೂನ್‌.23- ರಾಷ್ಟ್ರಹಿತವನ್ನು ಬಿಟ್ಟುಕೊಡದೆ ರಾಷ್ಟ್ರಹಿತದ ಹಿನ್ನೆಲೆಯಲ್ಲೇ ಬಿಜೆಪಿ ರಾಜಕಾರಣ ಮಾಡುತ್ತ ಬಂದಿದೆ ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ ಹೇಳಿದರು.ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಏರ್ಪಡಿಸಿದ್ದ ಜಗನ್ನಾಥ ರಾವ್‌ ಜೋಶಿಯವರ ಜನ ದಿನ ಮತ್ತು ಶ್ಯಾಮಪ್ರಸಾದ ಮುಖರ್ಜಿಯವರ ಬಲಿದಾನ ದಿವಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಧ್ಯಪ್ರದೇಶದಲ್ಲಿ ಸಂಸದರಾಗಿ ಆಯ್ಕೆಯಾಗಿದ್ದ ಜಗನ್ನಾಥ ರಾವ್‌ ಜೋಶಿ ಅವರು ಕಾರ್ಯಕರ್ತರಿಗೆ ಪ್ರೇರಕರು. ಅವರ ಹೆಸರನ್ನೀ ಈ ಭವನಕ್ಕೂ ಇಟ್ಟಿದ್ದೇವೆ ಎಂದು ವಿವರಿಸಿದರು. ಸಂಘಟಕ, ಮಾರ್ಗದರ್ಶಕರಾಗಿ ಪಕ್ಷದ … Continue reading ಬಿಜೆಪಿ ರಾಜಕಾರಣ ರಾಷ್ಟ್ರಹಿತಕ್ಕಾಗಿ : ಸಿ.ಟಿ. ರವಿ