ಪೆಟ್ರೋಲ್‌-ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಬೃಹತ್‌ ಪ್ರೊಟೆಸ್ಟ್

ಬೆಂಗಳೂರು, ಜೂ.17-ಡೀಸೆಲ್‌ ಮತ್ತು ಪೆಟ್ರೋಲ್‌ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಪ್ರತಿಪಕ್ಷ ಬಿಜೆಪಿ ಇಂದು ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆ ನಡೆಸಿತು. ರಾಜಧಾನಿ ಬೆಂಗಳೂರು, ಮಂಡ್ಯ, ದಕ್ಷಿಣ ಕನ್ನಡ, ಬೆಳಗಾವಿ, ಶಿವಮೊಗ್ಗ, ದಾವಣಗೆರೆ, ರಾಯಚೂರು, ಕೊಪ್ಪಳ, ಹುಬ್ಬಳ್ಳಿ-ಧಾರವಾಡ, ಹಾವೇರಿ ಸೇರಿದಂತೆ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ವಿವಿಧ ಮೋರ್ಚಾಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಲಾಯಿತು. ಕೆಲವು ಕಡೆ ಕಾರಿಗೆ ಹಗ್ಗ ಕಟ್ಟಿ ಎಳೆದರೆ ಇನ್ನು ಕೆಲವು ಕಡೆ ಎತ್ತಿನ … Continue reading ಪೆಟ್ರೋಲ್‌-ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಬೃಹತ್‌ ಪ್ರೊಟೆಸ್ಟ್