ಪಾದಯಾತ್ರೆ ಮೂಲಕ ಬಲ ಪ್ರದರ್ಶನಕ್ಕೆ ಬಿಜೆಪಿ-ಜೆಡಿಎಸ್‌‍ ಸಜ್ಜು

ಬೆಂಗಳೂರು,ಆ.2- ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ(ಮುಡಾ)ದಲ್ಲಿ ನಿಯಮ ಬಾಹಿರವಾಗಿ ನಿವೇಶನ ಪಡೆದ ಆರೋಪದ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್‌‍ ಜಂಟಿಯಾಗಿ ನಡೆಸಲು ಉದ್ದೇಶಿಸಿರುವ ಪಾದಯಾತ್ರೆ ನಾಳೆಯಿಂದ ಆರಂಭವಾಗಲಿದೆ.ನಾಳೆ ಬೆಳಗ್ಗೆ 8 ಗಂಟೆಗೆ ಕೆಂಗೇರಿ ಸಮೀಪದ ಮೈಸೂರು ರಸ್ತೆಯ ಕೆಂಪಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಗುತ್ತದೆ. ಒಟ್ಟು ಏಳು ದಿನಗಳ ಕಾಲ ಅಂದರೆ ಆ.8ರವರೆಗೆ ಮೈಸೂರುವರೆಗೆ ಪಾದಯಾತ್ರೆ ಸಾಗಲಿದ್ದು, ಆ.10ರಂದು ಸಮಾರೋಪ ಸಮಾರಂಭ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಜೆಡಿಎಸ್‌‍ … Continue reading ಪಾದಯಾತ್ರೆ ಮೂಲಕ ಬಲ ಪ್ರದರ್ಶನಕ್ಕೆ ಬಿಜೆಪಿ-ಜೆಡಿಎಸ್‌‍ ಸಜ್ಜು