ಮತದಾನ ಮಾಡದ ಹಾಗೂ ಅಭ್ಯರ್ಥಿಗಳ ಪರ ಪ್ರಚಾರ ನಡೆಸದ ಜಯಂತ್‌ ಸಿನ್ಹಾಗೆ ಬಿಜೆಪಿ ನೊಟೀಸ್‌

ನವದೆಹಲಿ,ಮೇ21- ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಸಂಘಟನೆ ಹಾಗೂ ಅಭ್ಯರ್ಥಿಗಳ ಪರ ಪ್ರಚಾರವನ್ನೂ ನಡೆಸದೆ, ಮತದಾನದ ವೇಳೆ ಮತ ಚಲಾಯಿಸದೆ ದೂರ ಉಳಿದಿದ್ದ ಮಾಜಿ ಕೇಂದ್ರ ಸಚಿವ, ಸಂಸದ ಜಯಂತ್‌ ಸಿನ್ಹಾಗೆ ಬಿಜೆಪಿ ನೊಟೀಸ್‌ ಜಾರಿ ಮಾಡಿದೆ. ನಿನ್ನೆ ನಡೆದ 5ನೇ ಹಂತದ ಚುನಾವಣೆ ವೇಳೆ ಜಯಂತ್‌ ಸಿನ್ಹಾ ಮತದಾನ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರಣ ಕೇಳಿ ನೊಟೀಸ್‌ ನೀಡಿದೆ. ಹಜಾರಿಬಾಗ್‌ ಲೋಕಸಭಾ ಕ್ಷೇತ್ರದಿಂದ ಮನೀಶ್‌ ಜೈಸ್ವಾಲ್‌ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದ ನಂತರ ಅವರು ಚುನಾವಣಾ ಪ್ರಚಾರದಲ್ಲಿ … Continue reading ಮತದಾನ ಮಾಡದ ಹಾಗೂ ಅಭ್ಯರ್ಥಿಗಳ ಪರ ಪ್ರಚಾರ ನಡೆಸದ ಜಯಂತ್‌ ಸಿನ್ಹಾಗೆ ಬಿಜೆಪಿ ನೊಟೀಸ್‌