ಮೂರು ರಾಜ್ಯಗಳಿಗೆ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

ನವದೆಹಲಿ,ಮಾ.27- ಲೋಕಸಭೆ ಚುನಾವಣೆಯ ಮತ ಸಮರಕ್ಕೆ ದಿನಗಣನೆ ಆರಂಭವಾಗಿರುವಂತೆ ಬಿಜೆಪಿ ಮೂರು ರಾಜ್ಯಗಳಿಗೆ ತಾರಾ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಮೂರು ಪಟ್ಟಿಗಳಲ್ಲಿ ಪ್ರಧಾನಿ ನರೇಂದ್ರಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ರಸ್ತೆ ಸಾರಿಗೆ ಮತ್ತು ರಾಜ್ಯ ಸಚಿವ ನಿತಿನ್ ಗಡ್ಕರಿ ಮತ್ತು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದ್ದಾರೆ. ಆಯಾ ರಾಜ್ಯಗಳ ಅನೇಕ ಪ್ರಮುಖ ಬಿಜೆಪಿ ನಾಯಕರನ್ನು ಸ್ಟಾರ್ ಪ್ರಚಾರಕರನ್ನಾಗಿ ಮಾಡಲಾಗಿದೆ. … Continue reading ಮೂರು ರಾಜ್ಯಗಳಿಗೆ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ