ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಸುಲಿಗೆ ಮಾಡಿದ್ದ ಪ್ರಕರಣದ ತನಿಖೆ ನಡೆಯುತ್ತಿದೆ : ದಯಾನಂದ
ಬೆಂಗಳೂರು,ಆ.18- ಬಿಜೆಪಿ ಟಿಕೆಟ್ ಕೊಡಿಸುವು ದಾಗಿ ಎರಡು ಕೋಟಿ ಸುಲಿಗೆ ಮಾಡಿದ್ದಾರೆಂಬ ಪ್ರಕರಣದ ಬಗ್ಗೆ ಬಸವೇಶ್ವರನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ಅವರು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಆರೋಪಿಗಳು ಟಿಕೆಟ್ ಆಮಿಷವೊಡ್ಡಿ 2 ಕೋಟಿ ರೂ. ಪಡೆದುಕೊಂಡುಟಿಕೆಟ್ ಕೊಡಿಸದೆ ಹಾಗೂ ಹಣವನ್ನೂ ಹಿಂದಿರುಗಿಸದೆ ವಂಚನೆ ಹಾಗೂ ಜಾತಿ ನಿಂದನೆ ಮಾಡಿದ್ದಾರೆಂದು ದೂರುದಾರರು ಆರೋಪಿಸಿದ್ದಾರೆ. ಈ ಬಗ್ಗೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ … Continue reading ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಸುಲಿಗೆ ಮಾಡಿದ್ದ ಪ್ರಕರಣದ ತನಿಖೆ ನಡೆಯುತ್ತಿದೆ : ದಯಾನಂದ
Copy and paste this URL into your WordPress site to embed
Copy and paste this code into your site to embed