ಕಾಂಗ್ರೆಸ್ ಸಂಪರ್ಕದಲ್ಲಿದ್ದಾರಾ ಬಿಜೆಪಿ ಟಿಕೆಟ್ ವಂಚಿತರು..? ಡಿಕೆಶಿ ಹೇಳಿದ್ದೇನು ..?

ಬೆಂಗಳೂರು,ಮಾ.14- ಬಿಜೆಪಿಯಲ್ಲಿ ಟಿಕೆಟ್ ವಂಚಿತರು ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಸದ್ಯಕ್ಕೆ ತಾವು ಯಾವುದೇ ಹೇಳಿಕೆ ನೀಡುವುದಿಲ್ಲ. ಆ ಪಕ್ಷದ ಬೆಳವಣಿಗೆಗಳನ್ನು ಕಾದು ನೋಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ 10 ಮಂದಿ ಹಾಲಿ ಸಂಸದರಿಗೆ ಟಿಕೆಟ್ ಕೈತಪ್ಪಲಿದೆ ಎಂದು ನಾನು ಹೇಳಿದ್ದೆ. ಅದಕ್ಕೆ ಈಗಲೂ ಬದ್ಧನಾಗಿದ್ದೇನೆ ಎಂದರು. ಬಿಜೆಪಿಯ ಟಿಕೆಟ್ ವಂಚಿತರು ಕಾಂಗ್ರೆಸ್‍ನತ್ತ ಮುಖ ಮಾಡಿರುವ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಕಾಂಗ್ರೆಸ್ ಗೆಲುವಿಗೆ ಬಿಜೆಪಿ ಟಿಕೆಟ್ ವಂಚಿತರ … Continue reading ಕಾಂಗ್ರೆಸ್ ಸಂಪರ್ಕದಲ್ಲಿದ್ದಾರಾ ಬಿಜೆಪಿ ಟಿಕೆಟ್ ವಂಚಿತರು..? ಡಿಕೆಶಿ ಹೇಳಿದ್ದೇನು ..?