ತಕ್ಷಣವೇ ಹಾಲಿನ ದರ ಏರಿಕೆ ಹಿಂಪಡೆಯದಿದ್ದರೆ ಉಗ್ರ ಹೋರಾಟ : ಬಿಜೆಪಿ ಎಚ್ಚರಿಕೆ

ಬೆಂಗಳೂರು, ಜೂ.25- ಹೆಚ್ಚಿಸಿರುವ ಹಾಲಿನ ದರವನ್ನು ತಕ್ಷಣವೇ ಹಿಂಪಡೆಯದಿದ್ದರೆ ರಾಜ್ಯಸರ್ಕಾರದ ವಿರುದ್ಧ ರಾಜ್ಯಾದ್ಯಂತ ಬೀದಿಗಿಳಿದು ಉಗ್ರ ಹೋರಾಟ ನಡೆಸುವುದಾಗಿ ಪ್ರತಿಪಕ್ಷ ಬಿಜೆಪಿ ಎಚ್ಚರಿಕೆ ಕೊಟ್ಟಿದೆ.ಲೋಕಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಕಾಂಗ್ರೆಸ್‌‍, ಮತದಾರರ ಮೇಲಿರುವ ಸಿಟ್ಟನ್ನು ಬೆಲೆ ಏರಿಕೆ ಮಾಡುವ ಮೂಲಕ ಜನವಿರೋಧಿ ನೀತಿ ಅನುಸರಿಸುತ್ತದೆ ಎಂದು ಕಿಡಿಕಾರಿದೆ. ಈ ಸಂಬಂಧ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿ ಹಾಲಿನ ದರ … Continue reading ತಕ್ಷಣವೇ ಹಾಲಿನ ದರ ಏರಿಕೆ ಹಿಂಪಡೆಯದಿದ್ದರೆ ಉಗ್ರ ಹೋರಾಟ : ಬಿಜೆಪಿ ಎಚ್ಚರಿಕೆ