ಇಡೀ ಜಗತ್ತನ್ನು ಮುನ್ನಡೆಸಬಲ್ಲ ಶ್ರೀಮಂತ ಭಾರತ ನಿರ್ಮಾಣ ಬಿಜೆಪಿ ಗುರಿ ; ರಾಜನಾಥ್‌ ಸಿಂಗ್‌

ಲಕ್ನೋ,ಮೇ.10- ಜ್ಞಾನ, ವಿಜ್ಞಾನ ಮತ್ತು ಆಧ್ಯಾತಿಕ ಕ್ಷೇತ್ರದಲ್ಲಿ ಇಡೀ ಜಗತ್ತನ್ನು ಮುನ್ನಡೆಸಬಲ್ಲ ಶ್ರೀಮಂತ ಭಾರತವನ್ನು ನಿರ್ಮಿಸಲು ಬಿಜೆಪಿ ಬಯಸುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ. ಲಕ್ನೋ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಸಿಂಗ್‌ ಅವರು ಕೆಲವರ ನಡೆ ಮತ್ತು ಮಾತಿನ ನಡುವಿನ ವ್ಯತ್ಯಾಸದಿಂದಾಗಿ ರಾಜಕೀಯ ನಾಯಕರ ಬಗ್ಗೆ ಸ್ವತಂತ್ರ ಭಾರತದಲ್ಲಿ ವಿಶ್ವಾಸದ ಬಿಕ್ಕಟ್ಟು ಉದ್ಭವಿಸಿದೆ ಎಂದು ಹೇಳಿದರು. ಆದರೆ ನಾನು ಇರುವ ಪಕ್ಷದ ಬಗ್ಗೆ ಮಾತನಾಡಲು ಬಯಸುತ್ತೇನೆ. ನಾವು (ಬಿಜೆಪಿ) ನಾವು ಭರವಸೆ ನೀಡಿದ್ದನ್ನು … Continue reading ಇಡೀ ಜಗತ್ತನ್ನು ಮುನ್ನಡೆಸಬಲ್ಲ ಶ್ರೀಮಂತ ಭಾರತ ನಿರ್ಮಾಣ ಬಿಜೆಪಿ ಗುರಿ ; ರಾಜನಾಥ್‌ ಸಿಂಗ್‌