ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರಗೆ ವಾರ್ನಿಂಗ್ ಕೊಟ್ಟ ಬಿಜೆಪಿ

ಬೆಂಗಳೂರು,ಮಾ.29- ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಕನಿಷ್ಠ ಪದಗಳಲ್ಲಿ ಟೀಕಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ವಿರುದ್ಧ ಕೆಂಡ ಕಾರಿರುವ ಬಿಜೆಪಿ ಇದೇ ರೀತಿ ಮಾತು ಮುಂದುವರೆಸಿದರೆ ದೂರು ದಾಖಲಿಸುವ ಎಚ್ಚರಿಕೆಯನ್ನು ನೀಡಿದೆ. ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ, ಮಾಜಿ ಸಚಿವ ಸಿ.ಟಿ.ರವಿ ಸೇರಿದಂತೆ ಹಲವು ಬಿಜೆಪಿ ನಾಯಕರು ಇತಿಮಿತಿಯಲ್ಲಿ ಮಾತನಾಡಿದರೆ ಯತೀಂದ್ರಗೆ ಒಳಿತು. ಇಲ್ಲದಿದ್ದರೆ ನಾವು ಕೂಡ ಅವರಿಗೂ ಕೆಳಮಟ್ಟದ ಭಾಷೆ ಬಳಸಲು ಬರುತ್ತದೆ ಎಂದು ಎಚ್ಚರಿಕೆ ಕೊಟ್ಟರು. … Continue reading ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರಗೆ ವಾರ್ನಿಂಗ್ ಕೊಟ್ಟ ಬಿಜೆಪಿ