3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿಯ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ರೆಡಿ

ಬೆಂಗಳೂರು,ಅ.18- ಪ್ರತಿಷ್ಠೆಯ ಕಣವಾಗಿ ಪರಿಣಿಮಿಸಿರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ವರಿಷ್ಠರ ಚರ್ಚಿಸಲು ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಭಾನುವಾರ ನವದೆಹಲಿಗೆ ತೆರಳುತ್ತಿದ್ದಾರೆ.ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಕೇಂದ್ರ ಗೃಹಸಚಿವ ಅಮಿತ್ ಷಾ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೇರಿದಂತೆ ಮತ್ತಿತರ ಪ್ರಮುಖರ ಜೊತೆ ಚರ್ಚಿಸಿ ಅಭ್ಯರ್ಥಿಗಳ ಸಂಭವನೀಯ ಪಟ್ಟಿಯನ್ನು ನೀಡಲಿದ್ದಾರೆ. ನಂತರ ವರಿಷ್ಠರು ಮತ್ತೊಂದು ಸುತ್ತಿನ ಮಾತುಕತೆ ನಡೆಸಿ ಅಂತಿಮವಾಗಿ ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಿದ್ದಾರೆ ಎಂದು … Continue reading 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿಯ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ರೆಡಿ