ಬಿಎಸ್‌‍ವೈ-ಶ್ರೀರಾಮುಲುಗೆ ಸಂಕಷ್ಟ : ಪಿಪಿಇ ಕಿಟ್‌ ಖರೀದಿಯಲ್ಲಿ ಅಕ್ರಮ ಕುರಿತು ಪ್ರಾಸಿಕ್ಯೂಷನ್‌ಗೆ ಶಿಫಾರಸು

ಬೆಂಗಳೂರು,ನ.9- ಕೋವಿಡ್‌ 19 ಸಂದರ್ಭದಲ್ಲಿ ಪಿಪಿಇ ಕಿಟ್‌ ಹಾಗೂ ಇತರೆ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ನಡೆದಿರುವ ಕಾರಣ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಬಿ.ಶ್ರೀರಾಮುಲು ಅವರ ವಿರುದ್ಧ ಪ್ರಾಸಿಕ್ಯೂಷನ್‌ ನಡೆಸಲು ನ್ಯಾಯಮೂರ್ತಿ ಮೈಕಲ್‌ ಖುನ್ನಾ ಆಯೋಗ ಶಿಫಾರಸ್ಸು ಮಾಡಿದೆ. ಇದರಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ಹಾಗೂ ಬಿ.ಶ್ರೀರಾಮುಲುಗೆ ಕಾನೂನಿನ ಸಂಕಷ್ಟ ಎದುರಾಗಿದೆ. ಅಲ್ಲದೆ ಅಧಿಕಾರಿಗಳ ವಿರುದ್ದವೂ ಕಾನೂನು ಕ್ರಮ ಜರುಗಿಸಬೇಕೆಂದು ಆಯೋಗ ಶಿಫಾರಸ್ಸು ಮಾಡಿದೆ.ಕೋವಿಡ್‌ 19ರ ಕಿಟ್‌ ಖರೀದಿ ಹಾಗೂ ಇತರೆ ವೈದ್ಯಕೀಯ ಸಾಮಾಗ್ರಿಗಳ … Continue reading ಬಿಎಸ್‌‍ವೈ-ಶ್ರೀರಾಮುಲುಗೆ ಸಂಕಷ್ಟ : ಪಿಪಿಇ ಕಿಟ್‌ ಖರೀದಿಯಲ್ಲಿ ಅಕ್ರಮ ಕುರಿತು ಪ್ರಾಸಿಕ್ಯೂಷನ್‌ಗೆ ಶಿಫಾರಸು