“ಸಿದ್ದರಾಮಯ್ಯ ಕುರ್ಚಿಗೆ ಕಂಟಕ ಬಂದರೆ ರಾಜ್ಯದಲ್ಲಿ ರಕ್ತಕ್ರಾಂತಿಯಾಗುತ್ತೆ”
ಬೆಂಗಳೂರು, ಜು.31- ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಕುರ್ಚಿಗೆ ಕೈ ಹಾಕಿದರೆ ರಾಜ್ಯಾದ್ಯಂತ ಪ್ರತೀ ಜಿಲ್ಲೆ , ತಾಲ್ಲೂಕು, ಗ್ರಾಮಮಟ್ಟದಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ. ಅವರಿಗೆ ಕಪ್ಪು ಚುಕ್ಕೆ ತರಲು ಪ್ರಯತ್ನಿಸಿದರೆ ರಕ್ತಕ್ರಾಂತಿ ಯಾಗುತ್ತದೆ ಎಂದು ಕರ್ನಾಟಕ ರಾಜ್ಯ ಕುರುಬರ ಸಂಘ, ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮುಖಂಡರಿಗೆ ಎಚ್ಚರಿಕೆ ನೀಡಿದೆ. ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷ ಎಂ.ಈರಣ್ಣ, ಕಾರ್ಯಧ್ಯಕ್ಷ ಬಸವರಾಜ ಲ. ಬಸಲಿಗುಂದಿ, ಖಜಾಂಚಿ ಕೆ.ಎಂ.ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ಸೋಮ ಶೇಖರ್, ರಾಮಚಂದ್ರಪ್ಪ, ವೆಂಕಟೇಶ್ ಮೂರ್ತಿ ಬಿ.ಟಿ.ಜಗದೀಶ್ ಮಾತನಾಡಿ, ಹಿಂದುಳಿದ … Continue reading “ಸಿದ್ದರಾಮಯ್ಯ ಕುರ್ಚಿಗೆ ಕಂಟಕ ಬಂದರೆ ರಾಜ್ಯದಲ್ಲಿ ರಕ್ತಕ್ರಾಂತಿಯಾಗುತ್ತೆ”
Copy and paste this URL into your WordPress site to embed
Copy and paste this code into your site to embed