ಜೂನ್‌.1ರಿಂದ ಬಿಎಂಟಿಸಿ ವಿದ್ಯಾರ್ಥಿ ಬಸ್‌‍ ಪಾಸ್‌‍ ವಿತರಣೆ

ಬೆಂಗಳೂರು, ಮೇ 29-ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ 2024-25ನೇ ಸಾಲಿನ ವಿದ್ಯಾರ್ಥಿ ಪಾಸ್‌‍ಗಾಗಿ ಇಂದಿನಿಂದ ಆನ್‌ಲೈನ್‌ ಮೂಲಕ ಅರ್ಜಿ ಸ್ವೀಕರಿಸುತ್ತಿದ್ದು, ಜೂನ್‌ ಒಂದರಿಂದ ವಿದ್ಯಾರ್ಥಿ ಪಾಸ್‌‍ಗಳನ್ನು ಬೆಂಗಳೂರು ಒನ್‌ ಕೇಂದ್ರಗಳ ಮೂಲಕ ವಿತರಣೆ ಮಾಡಲಾಗುತ್ತದೆ. ಪ್ರಸಕ್ತ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ರಿಯಾಯಿತಿ ಪಾಸಿನ ಅರ್ಜಿಯು ಸೇವಾಸಿಂಧು ಪೋರ್ಟಲ್‌ನಲ್ಲಿ ಲಭ್ಯವಿರುತ್ತದೆ ಎಂದು ಬಿಎಂಟಿಸಿ ಪ್ರಕಟಣೆ ತಿಳಿಸಿದೆ. ವಿದ್ಯಾರ್ಥಿಗಳು ಬೆಂಗಳೂರು ಒನ್‌ ಕೇಂದ್ರಗಳ ಮೂಲಕ ವಿದ್ಯಾರ್ಥಿ ಪಾಸಿಗಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪಾಸುಗಳನ್ನು ಬೆಳಿಗ್ಗೆ 8 ರಿಂದ ಸಂಜೆ … Continue reading ಜೂನ್‌.1ರಿಂದ ಬಿಎಂಟಿಸಿ ವಿದ್ಯಾರ್ಥಿ ಬಸ್‌‍ ಪಾಸ್‌‍ ವಿತರಣೆ