ಸಮಾಜವಾದಿ ಪಕ್ಷದ ಶಾಸಕನ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿ ಶವವಾಗಿ ಪತ್ತೆ

ಲಕ್ನೋ,ಸೆ.10- ಸಮಾಜವಾದಿ ಪಕ್ಷದ ಶಾಸಕರೊಬ್ಬರ ಮನೆಯಲ್ಲಿ ಕೆಲಸದಾಕೆ ಶವವಾಗಿ ಪತ್ತೆಯಾಗಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಭದೋಹಿ ಜಿಲ್ಲೆಯಲ್ಲಿ ನಡೆದಿದೆ. 17 ವರ್ಷದ ಬಾಲಕಿ ಶವ ಪತ್ತೆಯಾಗಿದ್ದು, ಆತಹತ್ಯೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಶಾಸಕ ಜಾಹಿದ್‌ ಬೇಗ್‌ ಅವರ ಮನೆಯ ಟೆರೇಸ್‌‍ನಲ್ಲಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನೆಯನ್ನು ದಢಪಡಿಸಿದ ಭದೋಹಿ ಪೊಲೀಸ್‌‍ ವರಿಷ್ಠಾಧಿಕಾರಿ ಮೀನಾಕ್ಷಿ ಕಾತ್ಯಾಯನ್‌ ಅವರು ಆತಹತ್ಯೆಯಿಂದ ಸಾವನ್ನಪ್ಪಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಮಾಹಿತಿ ಪಡೆದ ತಕ್ಷಣ ವಿಧಿವಿಜ್ಞಾನ ತಂಡ ಮತ್ತು … Continue reading ಸಮಾಜವಾದಿ ಪಕ್ಷದ ಶಾಸಕನ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿ ಶವವಾಗಿ ಪತ್ತೆ