ಬಾಂಬ್ ಬೆದರಿಕೆ ಇ-ಮೇಲ್ : ಬೆಂಗಳೂರಿನಾದ್ಯಂತ ಹೈಅಲರ್ಟ್

ಬೆಂಗಳೂರು,ಮಾ.6- ಜನನಿಬಿಡ ಸ್ಥಳಗಳಲ್ಲಿ ಬಾಂಬ್ ಸೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ಕಟ್ಟೆಚ್ಚರ ವಹಿಸಿದ್ದು, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಜನನಿಬಿಡ ಸ್ಥಳಗಳಲ್ಲಿ ತಪಾಸಣೆಯನ್ನು ಚುರುಕುಗೊಳಿಸಿದೆ. ಲಗೇಜ್ ಬ್ಯಾಗ್ಗಳನ್ನು ಪೊಲೀಸರು ಖುದ್ದು ಪರಿಶೀಲನೆಗೊಳಪಡಿಸುತ್ತಿದ್ದು, ಸೋಟಕ ಪತ್ತೆ ಯಂತ್ರಗಳ ಮೂಲಕ ತಪಾಸಣೆ ನಡೆಸುತ್ತಿದ್ದಾರೆ. ಅನುಮಾನ ಬಂದ ಕಡೆ ಬ್ಯಾಗ್ಗಳನ್ನು ಇಂಚಿಂಚೂ ಪರಿಶೀಲನೆಗೊಳಪಡಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪೊಲೀಸ್ ಆಯುಕ್ತರು, ಪೊಲೀಸ್ ಮಹಾ ನಿರ್ದೇಶಕರ ಕಚೇರಿಗೆ ಇ-ಮೇಲ್ ಬಂದಿದ್ದು, ಅದರಲ್ಲಿ ಹಣಕ್ಕೆ ಬೇಡಿಕೆ … Continue reading ಬಾಂಬ್ ಬೆದರಿಕೆ ಇ-ಮೇಲ್ : ಬೆಂಗಳೂರಿನಾದ್ಯಂತ ಹೈಅಲರ್ಟ್