ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ, ತಿರುವನಂತಪುರಂನಲ್ಲಿ ತುರ್ತು ಪರಿಸ್ಥಿತಿ

ತಿರುವನಂತಪುರಂ, ಆ.22 – ಮುಂಬೈನಿಂದ ಬಂದ ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ ಬಂದ ಹಿನ್ನೆಲೆಯಲ್ಲಿ ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಲಾಯಿತು. ಒಟ್ಟು 135 ಪ್ರಯಾಣಿಕರಿದ್ದ ವಿಮಾನವನ್ನು ಬೆಳಿಗ್ಗೆ 8 ಗಂಟೆ ಸುಮಾರಿಗೆ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು ಮತ್ತು ಪ್ರತ್ಯೇಕ ಲಂಗರು ಜಾಗಕ್ಕೆ ಸ್ಥಳಾಂತರಿಸಲಾಯಿತು ಎಂದು ಅವರು ಹೇಳಿದರು. ನಂತರ ಬೆಳಗ್ಗೆ ಸುಮಾರು 8.44ರ ವೇಳೆಗೆ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಕಳಗಿಳಿಸಿ ಸಂಪೂರ್ಣ ತಪಾಸಣೆ ಮಾಡಲಾಯಿತು. ವಿಮಾನವು ತಿರುವನಂತಪುರಂ ವಿಮಾನ … Continue reading ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ, ತಿರುವನಂತಪುರಂನಲ್ಲಿ ತುರ್ತು ಪರಿಸ್ಥಿತಿ