ಬೆಂಗಳೂರಿನ ಪ್ರತಿಷ್ಠಿತ ತಾಜ್‌ವೆಸ್ಟಂಡ್‌ ಹೋಟೆಲ್‌ಗೆ ಬಾಂಬ್‌ ಬೆದರಿಕೆ

ಬೆಂಗಳೂರು, ಸೆ. 28– ನಗರದ ಪ್ರತಿಷ್ಠಿತ ಹೋಟೆಲ್‌ವೊಂದಕ್ಕೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ ಬಂದಿದ್ದು ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಹೈಗ್ರೌಂಡ್ಸ್ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿರುವ ತಾಜ್‌ವೆಸ್ಟಂಡ್‌ ಹೋಟೆಲ್‌ಗೆ ಇಂದು ಬೆಳಗ್ಗೆ ಇ-ಮೇಲ್‌ವೊಂದು ಬಂದಿದ್ದು, ಅದರಲ್ಲಿ ಹೋಟೆಲ್‌ಗೆ ಬಾಂಬ್‌ ಇಡಲಾಗಿದೆ ಅದು ಕೆಲವೇ ನಿಮಿಷಗಳಲ್ಲಿ ಸ್ಪೋಟಗೊಳ್ಳಲಿದೆ ಎಂಬ ಬೆದರಿಕೆ ಹಾಕಲಾಗಿತ್ತು. ಈ ಸಂದೇಶವನ್ನು ಗಮನಿಸಿದ ಹೋಟೆಲ್‌ ಸಿಬ್ಬಂದಿ ಸಂಬಂಧಿಸಿದವರಿಗೆ ತಿಳಿಸಿದ್ದು, ಅವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಪೊಲೀಸರು, ಬಾಂಬ್‌ ನಿಷ್ಕ್ರಿಯದಳ, ಬಾಂಬ್‌ಪತ್ತೆದಳ, ಬೆರಳಚ್ಚು ತಜ್ಞರು ಸ್ಥಳಕ್ಕೆ ಆಗಮಿಸಿ … Continue reading ಬೆಂಗಳೂರಿನ ಪ್ರತಿಷ್ಠಿತ ತಾಜ್‌ವೆಸ್ಟಂಡ್‌ ಹೋಟೆಲ್‌ಗೆ ಬಾಂಬ್‌ ಬೆದರಿಕೆ