ತೆಲಂಗಾಣದ ಮಾಜಿ ಮುಖ್ಯಮಂತ್ರಿ ಪುತ್ರಿ ಕವಿತಾ ಇಡಿ ವಶಕ್ಕೆ

ಹೈದರಾಬಾದ್, ಮಾ 15- ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಶುಕ್ರವಾರ ಬಿಆರ್ಎಸ್ ಪಕ್ಷದ ಎಂಎಲ್ಸಿ ಮತ್ತು ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ ಕವಿತಾ ಅವರನ್ನು ವಶಕ್ಕೆ ತೆಗೆದುಕೊಂಡಿದೆ. ಈ ಹಿಂದೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆಕೆ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದ್ದರು. ಕವಿತಾ ಅವರನ್ನು ಇಂದು ರಾತ್ರಿ ದೆಹಲಿಗೆ ಕರೆದೊಯ್ಯಲಾಗುವುದು ಎಂದು ಇಡಿ ಅಧಿಕಾರಿಗಳನ್ನು ತಮಗೆ ತಿಳಿಸಿದರು ಎಂದು ಬಿಆರ್ಎಸ್ ಪಕ್ಷದ ಹಿರಿಯ ನಾಯಕ ಹಾಗೂ … Continue reading ತೆಲಂಗಾಣದ ಮಾಜಿ ಮುಖ್ಯಮಂತ್ರಿ ಪುತ್ರಿ ಕವಿತಾ ಇಡಿ ವಶಕ್ಕೆ