ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಬಿಎಸ್ ವೈ ವಿರುದ್ಧದ ಪೋಕ್ಸೋ ಕೇಸ್

ಬೆಂಗಳೂರು,ಮಾ.15-ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೊಕ್ಸೋ ಕಾಯ್ದೆ ದಾಖಲಾಗಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ರಾಜ್ಯದ ಪ್ರಭಾವಿ ಜನನಾಯಕರಾಗಿರುವ ಬಿಎಸ್ ವೈ ವಿರುದ್ಧ ಮಹಿಳೆಯೊಬ್ಬಳು ತನ್ನ ಪುತ್ರಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ದೂರು ಕೊಟ್ಟಿರುವುದು ಹಲವು ಸಂಶಯಗಳನ್ನು ಹುಟ್ಟು ಹಾಕಿದೆ. ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವರ್ಗಾಯಿಸಿದ್ದು, ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಾಗುವುದು ಎಂದು ಹೇಳಿದೆ. ಇದರ ಬೆನ್ನಲ್ಲೇ ಸದಾಶಿವನಗರ … Continue reading ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಬಿಎಸ್ ವೈ ವಿರುದ್ಧದ ಪೋಕ್ಸೋ ಕೇಸ್