ಪೋಕ್ಸೊ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಬಂಧನದ ಭೀತಿ
ಬೆಂಗಳೂರು,ಜೂ.13– ಪೋಕ್ಸೊ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಂಧನದ ಭೀತಿ ಎದುರಾಗಿದೆ. ಯಡಿಯೂರಪ್ಪ ಅವರನ್ನು ಬಂಧಿಸಲು ಸಿಐಡಿ ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ. ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಜಾಮೀನುರಹಿತ ವಾರೆಂಟ್ ಹೊರಡಿಸಬೇಕೆಂದು ಪೊಲೀಸರು ನಿನ್ನೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಇಂದು 42 ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿ, ವಾರೆಂಟ್ ಜಾರಿ ಮಾಡಿದರೆ ಪೊಲೀಸರು ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸುವ ಸಾಧ್ಯತೆ ಇದೆ. ಮತ್ತೊಂದೆಡೆ ತನಿಖೆಗೆ ಹಾಜರಾಗುವಂತೆ ಪೊಲೀಸರು ನೀಡಿದ್ದ ನೋಟೀಸ್‌ಗೆ ಯಡಿಯೂರಪ್ಪ ಈಗಾಗಲೇ ಉತ್ತರಿಸಿದ್ದಾರೆ. ಕಳೆದ … Continue reading ಪೋಕ್ಸೊ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಬಂಧನದ ಭೀತಿ
Copy and paste this URL into your WordPress site to embed
Copy and paste this code into your site to embed