ಬಜೆಟ್‌ನಲ್ಲಿ ಬಿಹಾರಕ್ಕೆ ಸಿಂಹಪಾಲು, ನಿರೀಕ್ಷೆಗೂ ಮೀರಿದ ಆದ್ಯತೆ

ನವದೆಹಲಿ,ಫೆ.1- ಎನ್‌ಡಿಎ ಮಿತ್ರಪಕ್ಷವಾಗಿರುವ ಜೆಡಿಯುಗೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಸಿಂಹಪಾಲು ಸಿಕ್ಕಿದೆ. ಈ ವರ್ಷ ವಿಧಾನಸಭೆ ಚುನಾವಣೆ ನಡೆಯುವ ಹಿನ್ನೆಲೆ ಹಾಗೂ ಎನ್‌ಡಿಎ ಮಿತ್ರಪಕ್ಷವನ್ನು ಓಲೈಸಿಕೊಳ್ಳಬೇಕಾದ ಅನಿವಾರ್ಯತೆಯಲ್ಲಿರುವ ಪ್ರಧಾನಿ ನರೇಂದ್ರಮೋದಿ ಅವರು ಬಜೆಟ್‌ನಲ್ಲಿ ಬಿಹಾರಕ್ಕೆ ನಿರೀಕ್ಷೆಗೂ ಮೀರಿದ ಆದ್ಯತೆ ನೀಡಿದ್ದಾರೆ. ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್‌ ಮಂಡಿಸಿದ 2025-26ನೇ ಸಾಲಿನ ಆಯವ್ಯಯದಲ್ಲಿ, ಒಂದು ಐಐಟಿ ಜೊತೆಗೆ ಬಿಹಾರದಲ್ಲಿ ರಾಷ್ಟ್ರೀಯ ಆಹಾರ ತಂತ್ರಜ್ಞಾನ ಸಂಸ್ಥೆಯನ್ನು ಸ್ಥಾಪಿಸುವುದಾಗಿ ಪ್ರಕಟಿಸಿದರು. ಇದರಿಂದ ಪೂರ್ವ ಭಾರತದಲ್ಲಿ ಆಹಾರ ಸಂಸ್ಕರಣೆಯನ್ನು ಉತ್ತೇಜಿಸುತ್ತದೆ. ಇದರಿಂದ ಯುವಕರಿಗೆ … Continue reading ಬಜೆಟ್‌ನಲ್ಲಿ ಬಿಹಾರಕ್ಕೆ ಸಿಂಹಪಾಲು, ನಿರೀಕ್ಷೆಗೂ ಮೀರಿದ ಆದ್ಯತೆ