ಸರ್ಕಾರಿ ಶಾಲೆಗಳಿಗೆ ಬ್ರಾಡ್ ಬ್ಯಾಂಡ್ ಸಂಪರ್ಕ, 10,000 ವೈದ್ಯಕೀಯ ಸೀಟು ಹೆಚ್ಚಳ

ನವದೆಹಲಿ,ಫೆ.1- ಈ ಬಾರಿಯ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು ಬ್ರಾಡ್ ಬ್ಯಾಂಡ್ ಸಂಪರ್ಕ ಸೇರಿದಂತೆ ಶಿಕ್ಷಣ ವಲಯಕ್ಕೆ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಲಾಗಿದೆ. ಇಂದು 2025-26ನೇ ಸಾಲಿನ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸುವುದು ಹಾಗೂ ತಾಂತ್ರಿಕವಾಗಿ ಅಭಿವೃದ್ಧಿ ಹೊಂದುವ ಉದ್ದೇಶದೊಂದಿಗೆ ಎಲ್ಲ ಸರ್ಕಾರಿ ಶಾಲೆಗಳಿಗೆ ಬ್ರಾಡ್ ಬ್ಯಾಂಡ್ ಸಂಪರ್ಕ ಕಲ್ಪಿಸುವುದಾಗಿ ತಿಳಿಸಿದರು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ವೈದ್ಯಕೀಯ ಕಾಲೇಜಿನಲ್ಲಿ 10 … Continue reading ಸರ್ಕಾರಿ ಶಾಲೆಗಳಿಗೆ ಬ್ರಾಡ್ ಬ್ಯಾಂಡ್ ಸಂಪರ್ಕ, 10,000 ವೈದ್ಯಕೀಯ ಸೀಟು ಹೆಚ್ಚಳ