ಬಜೆಟ್‌ನಲ್ಲಿ ಸ್ಟಾರ್ಟ್‌ಅಪ್‌ ಕಂಪನಿಗಳಿಗೆ ಭರ್ಜರಿ ಕೊಡುಗೆ

ನವದೆಹಲಿ,ಫೆ.1- ಈ ಬಾರಿಯ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್‌ ಅವರು ಸ್ಟಾರ್ಟ್‌ಅಪ್‌ ಕಂಪನಿಗಳಿಗೆ ಭರ್ಜರಿ ಕೊಡುಗೆ ಘೋಷಣೆ ಮಾಡಿದ್ದಾರೆ. ಮೇಕ್‌ ಇನ್‌ ಇಂಡಿಯಾ ಯೋಜನೆ ಅಡಿ ಭಾರತವನ್ನು ಜಗತ್ತಿನಲ್ಲೇ ಮುಂಚೂಣಿಯ ಉತ್ಪಾದನಾ ಹಬ್‌ ಆಗಿ ಮಾಡುವ ಉದ್ದೇಶದಿಂದ ಸ್ಟಾರ್ಟ್‌ಅಪ್‌ ಕಂಪನಿಗಳಿಗೆ 20 ಕೋಟಿ ರೂ. ವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್‌ ಮಂಡಿಸಿದ ಅವರು, ಸ್ಟಾರ್ಟ್‌ಅಪ್‌ ಕಂಪನಿಗಳಿಗೆ 10 ಕೋಟಿ ರೂಪಾಯಿಯಿಂದ 20 … Continue reading ಬಜೆಟ್‌ನಲ್ಲಿ ಸ್ಟಾರ್ಟ್‌ಅಪ್‌ ಕಂಪನಿಗಳಿಗೆ ಭರ್ಜರಿ ಕೊಡುಗೆ