Budget 2025 : ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಳ
ನವದೆಹಲಿ,ಫೆ.1- ಈ ಬಾರಿಯ ಬಜೆಟ್‌ನಲ್ಲಿ ದೇಶದ ಅನ್ನದಾತ ರೈತರಿಗೆ ಮತ್ತಷ್ಟು ಸಾಲವನ್ನು ನೀಡುವ ದೃಷ್ಟಿಯಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಘೋಷಿಸಿದ್ದಾರೆ. ಇದರಿಂದ ರೈತರಿಗೆ ದೊಡ್ಡ ಮಟ್ಟದಲ್ಲಿ ಲಾಭವಾಗಲಿದ್ದು, ತಮ ಸರ್ಕಾರ ರೈತರ ಪರವಾಗಿದೆ ಎಂಬುದನ್ನು ಸಾಬೀತು ಮಾಡಿದ್ದಾರೆ. ಈ ಹಿಂದೆ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ಮೂರು ಲಕ್ಷದವರೆಗೆ ಸಾಲ ನೀಡಲಾಗುತ್ತಿತ್ತು. ಇದೀಗ ಇದರ ಮಿತಿಯನ್ನು ಹೆಚ್ಚಳ ಮಾಡುವ ಸದುದ್ದೇಶದಿಂದ … Continue reading Budget 2025 : ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಳ
Copy and paste this URL into your WordPress site to embed
Copy and paste this code into your site to embed