ಮಧುಬನಿ ಸೀರೆಯಲ್ಲಿ ನಿರ್ಮಲಾ ಮಿಂಚಿಂಗ್‌

ನವದೆಹಲಿ, ಫೆ. 1: ಸತತ ಎಂಟನೇ ಬಾರಿಗೆ ಬಜೆಟ್‌ ಮಂಡನೆ ಮಾಡುತ್ತಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಕೆನೆ ಬಣ್ಣದ ಮಧುಬನಿ ಸೀರೆ, ಕೆಂಪು ಬಣ್ಣದ ರವಿಕೆ, ಶಾಲು ಹಾಕಿಕೊಂಡು ಗಮನ ಸೆಳೆದರು. ಪದ ಪ್ರಶಸ್ತಿ ವಿಜೇತೆ ಬಿಹಾರದ ದುಲಾರಿ ದೇವಿ ಗೌರವಾರ್ಥ ನಿರ್ಮಲಾ ಸೀತಾರಾಮನ್‌ ಈ ಸೀರೆ ಧರಿಸಿದ್ದಾರೆ. ಇದನ್ನು ಅವರಿಗೆ ದುಲಾರಿ ದೇವಿ ಉಡುಗೊರೆ ನೀಡಿದ್ದರು ಎನ್ನಲಾಗಿದೆ. ಪ್ರತಿ ವರ್ಷ ಬಜೆಟ್‌ ದಿನದಂದು ನಿರ್ಮಲಾ ಸೀತಾರಾಮನ್‌ ವಿಭಿನ್ನ ಸೀರೆಗಳನ್ನು ಉಟ್ಟುಕೊಂಡು ಬರುವ … Continue reading ಮಧುಬನಿ ಸೀರೆಯಲ್ಲಿ ನಿರ್ಮಲಾ ಮಿಂಚಿಂಗ್‌