ಮನೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಪೋಟಗೊಂಡು ಕುಟುಂಬದ 6 ಮಂದಿ ಸಾವು

ಬುಲಂದ್‌ ಶಹರ್ (ಯುಪಿ), ಅ.22- ಮನೆಯಲ್ಲಿರಿಸದ್ದ ಆಕ್ಸಿಜನ್ ಸಿಲಿಂಡರ್ ಸೋಟಗೊಂಡ ಪರಿಣಾಮ ಮನೆ ಭಾಗಶಃ ಕುಸಿದು ಆರು ಜನರು ಸಾವನ್ನಪ್ಪಿರು ಘಟನೆ ಬುಲಂದ್‌ ಶಹರ್ ಜಿಲ್ಲೆಯ ಸಿಕಂದರಾಬಾದ್ ಪ್ರದೇಶದಲ್ಲಿ ನಡೆದಿದೆ. ಕಳೆದ ರಾತ್ರಿ ರಿಯಾಜುದ್ದೀನ್ ಎಂಬುವರ ಮನೆಯಲ್ಲಿ ಈ ಘಟನೆ ಸಂಭವಿಸಿದ್ದು, ಇದರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 19 ಜನರು ವಾಸಿಸುತ್ತಿದ್ದರು ಇದರಲ್ಲಿ ಐವರು ಮೃತಪಟ್ಟರೆ ಮೂವರು ಗಾಯಗೊಂಡಿದ್ದಾರೆ ಜಿಲ್ಲಾಧಿಕಾರಿ ಚಂದ್ರ ಪ್ರಕಾಶ್ ಸಿಂಗ್ ತಿಳಿಸಿದ್ದಾರೆ. ಮೃತರನ್ನು ರಿಯಾಜುದ್ದೀನ್ ಅಲಿಯಾಸ್ ರಾಜು (50), ಅವರ … Continue reading ಮನೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಪೋಟಗೊಂಡು ಕುಟುಂಬದ 6 ಮಂದಿ ಸಾವು