ನಿವೃತ್ತ ಐಎಎಸ್ ಆಧಿಕಾರಿ, ನಟ ಕೆ.ಶಿವರಾಮ್ ಇನ್ನಿಲ್ಲ

ಬೆಂಗಳೂರು, ಫೆ.29- ಕೆಲ ದಿನಗಳಿಂದ ಆಸ್ಪತ್ರೆ ಸೇರಿದ ನಿವೃತ್ತ ಹಿರಿಯ ಐಎಎಸ್ ಅಧಿಕಾರಿ, ನಟ, ರಾಜಕಾರಣಿ ಕೆ.ಶಿವರಾಮ್ ಬಹು ಅಂಗಾಂಗ ವೈಫಲ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು, ಚಿಕಿತ್ಸೆ ಫಲಕಾರಿಯಾಗದೆ ನೆನ್ನೆ ಹೃದಯಾಘಾತದಿಂದ ಇಹಲೋಕ ತೆಜಿಸಿದ್ದಾರೆ. ಮೊಟ್ಟ ಮೊದಲ ಬಾರಿಗೆ ಕನ್ನಡ ದಲ್ಲಿ ಐಎಎಸ್ ಪರೀಕ್ಷೆ ಬರೆದು ಐಎಎಸ್ ಅಧಿಕಾರಿಯಾದ ಹಿರಿಮೆಗೆ ಪಾತ್ರರಾಗಿದ್ದ ಶಿವರಾಮ್ ಅವರಿಗೆ ಕಳೆದ 6 ದಿನಗಳ ಹಿಂದೆ ರಕ್ತದ ಒತ್ತಡ ದಲ್ಲಿ ಏರಿಳಿತವಾಗಿ ಹೃದಯಾಘಾತದವಾಗಿತ್ತು.ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿತ್ತು. ಇವರು ಚಿಕಿತ್ಸೆಗೆ ಸ್ಪಂದಿಸದೆ … Continue reading ನಿವೃತ್ತ ಐಎಎಸ್ ಆಧಿಕಾರಿ, ನಟ ಕೆ.ಶಿವರಾಮ್ ಇನ್ನಿಲ್ಲ