ರಾತ್ರಿ 8 ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅನುಮತಿ
ಬೆಂಗಳೂರು,ಅ.28- ಪರಿಸರ ಮಾಲಿನ್ಯದ ಹಿನ್ನೆಲೆಯಲ್ಲಿ ನಗರದಲ್ಲಿ ರಾತ್ರಿ ಎಂಟು ಗಂಟೆಯಿಂದ 10 ಗಂಟೆವರೆಗೆ ಮಾತ್ರ ಹಸಿರು ಪಟಾಕಿ ಸಿಡಿಸಲು ಅನುಮತಿ ನೀಡಲಾಗಿದೆ. ಒಂದು ವೇಳೆ ನಿಯಮ ಮೀರಿ ಪಟಾಕಿ ಸಿಡಿಸಿದರೆ ಅಗತ್ಯ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಸಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ನಗರದಲ್ಲಿ ಕೇವಲ ಹಸಿರು ಪಟಾಕಿ ಸಿಡಿಸಲು ಮಾತ್ರ ಅನುಮತಿ ನೀಡಲಾಗಿದೆ. ಆದು ರಾತ್ರಿ ಎಂಟು ಗಂಟೆಯಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಬಹುದಾಗಿದೆ ಎಂದು ಅವರು … Continue reading ರಾತ್ರಿ 8 ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅನುಮತಿ
Copy and paste this URL into your WordPress site to embed
Copy and paste this code into your site to embed