ಪೆಟ್ರೋಲ್- ಡೀಸೆಲ್ ತೆರಿಗೆ ಏರಿಕೆ ಬೆನ್ನಲ್ಲೇ ಬಸ್ ದರ ಹೆಚ್ಚಳ ‘ಗ್ಯಾರಂಟಿ’
ಬೆಂಗಳೂರು, ಜೂ.16- ಡೀಸೆಲ್ ಹಾಗೂ ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಳ ಮಾಡಿದ ಬೆನ್ನಲ್ಲೇ ರಾಜ್ಯಸರ್ಕಾರ ಇದೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ) ಬಸ್ ದರವನ್ನು ಹೆಚ್ಚಳ ಮಾಡಲು ಮುಂದಾಗಿದೆ. ಈಗಾಗಲೇ ಶೇ.25 ರಿಂದ 35 ರಷ್ಟು ಟಿಕೆಟ್ ದರ ಹೆಚ್ಚಳದ ಪ್ರಸ್ತಾವನೆಯನ್ನು ಸಾರಿಗೆ ಇಲಾಖೆ ಸಲ್ಲಿಸಿದ್ದು, ಅಂತಿಮವಾಗಿ ದರ ಪರಿಷ್ಕರಣೆಯ ತೀರ್ಮಾನವನ್ನು ಮುಖ್ಯಮಂತ್ರಿಗಳ ವಿವೇಚನೆಗೆ ಬಿಡಲಾಗಿದೆ. ಮೂಲಗಳ ಪ್ರಕಾರ, ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಬಸ್‌ದರ ಪರಿಷ್ಕರಣೆ ಕುರಿತಂತೆ … Continue reading ಪೆಟ್ರೋಲ್- ಡೀಸೆಲ್ ತೆರಿಗೆ ಏರಿಕೆ ಬೆನ್ನಲ್ಲೇ ಬಸ್ ದರ ಹೆಚ್ಚಳ ‘ಗ್ಯಾರಂಟಿ’
Copy and paste this URL into your WordPress site to embed
Copy and paste this code into your site to embed