ಬಸ್ ಪಲ್ಟಿಯಾಗಿ 21 ಪೊಲೀಸರಿಗೆ ಗಾಯ

ಬೆತುಲ್ , ಅ 20- ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಬಸ್ ಪಲ್ಟಿಯಾಗಿ 21 ಪೊಲೀಸರು ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿ ಗಾಯಗೊಂಡಿದ್ದಾರೆ. ಚುನಾವಣಾ ಕರ್ತವ್ಯ ಮುಗಿಸಿ ರಾಜ್ಯದ ತಮ್ಮ ತವರು ಜಿಲ್ಲೆ ರಾಜ್‍ಗಢಕ್ಕೆ ಹಿಂತಿರುಗುತ್ತಿದ್ದಾಗ ಭೋಪಾಲ್-ಬೇತುಲ್ ಹೆದ್ದಾರಿಯ ಬರೇತಾ ಘಾಟ್ ಬಳಿ ಅಪಘಾತ ಸಂಭವಿಸಿದೆ ಎಂದು ಅಕಾರಿ ತಿಳಿಸಿದ್ದಾರೆ. ಮುಂಜಾನೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಉಪ ವಿಭಾಗಾಧಿಕಾರಿ ಶಾಲಿನಿ ಪರಸ್ತೆ ತಿಳಿಸಿದ್ದಾರೆ. ಐವರು ಪೊಲೀಸರು ಮತ್ತು … Continue reading ಬಸ್ ಪಲ್ಟಿಯಾಗಿ 21 ಪೊಲೀಸರಿಗೆ ಗಾಯ