3 ಕ್ಷೇತ್ರಗಳ ಉಪಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಹೈಕಮಾಂಡ್‌ಗೆ ರವಾನೆ

ಬೆಂಗಳೂರು,ಸೆ.23– ಮುಂಬರುವ ಮೂರು ವಿಧಾನ ಸಭಾ ಕ್ಷೇತ್ರಗಳ ಉಪಚುನಾವಣೆ,1 ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಬಿಜೆಪಿ ಸಂಭಾವನೀಯ ಅಭ್ಯರ್ಥಿಗಳ ಪಟ್ಟಿಯನ್ನು ವರಿಷ್ಠರಿಗೆ ಕಳುಹಿಸಿದೆ. ಪಕ್ಷದ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆದ ಕೋರ್‌ ಕಮಿಟಿ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌, ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌‍. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ನಿಕಟಪೂರ್ವ ರಾಜ್ಯ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್‌. ಅಶ್ವತ್ಥನಾರಾಯಣ್‌, ನಿಕಟಪೂರ್ವ … Continue reading 3 ಕ್ಷೇತ್ರಗಳ ಉಪಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಹೈಕಮಾಂಡ್‌ಗೆ ರವಾನೆ