ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ : ಅಚ್ಚರಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಾ ಬಿಜೆಪಿ..?

ಬೆಂಗಳೂರು,ಜು.1-ಸದ್ಯದಲ್ಲೇ ನಡೆಯಲಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಈ ಬಾರಿ ಅಚ್ಚರಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಆಲೋಚನೆಯಲ್ಲಿದೆ. ಎಲ್ಲವೂ ನಿರೀಕ್ಷೆಯಂತೆ ನಡೆದರೆ ಜಿದ್ದಾಜಿದ್ದಿನ ಕುರುಕ್ಷೇತ್ರವಾಗಲಿರುವ ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಹಾಲಿ ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಅವರ ಪತ್ನಿ ಅನುಸೂಯ ಅವರನ್ನು ಬಿಜೆಪಿಯಿಂದ ಕರೆತರುವ ಪ್ರಯತ್ನ ಸದ್ದಿಲ್ಲದೆ ನಡೆದಿದೆ. ಹಾವೇರಿ ಜಿಲ್ಲೆ ಶಿಗ್ಗಾವಿಗೆ ಮಾಜಿ ಮುಖ್ಯಮಂತ್ರಿ ಸಂಸದ ಬಸವರಾಜ ಬೊಮಾಯಿ ಅವರ ಪುತ್ರ ಭರತ್‌ ಬೊಮಾಯಿ ಹಾಗೂ ಬಳ್ಳಾರಿ ಜಿಲ್ಲೆ ಸೊಂಡೂರು ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಬಿ.ಶ್ರೀರಾಮುಲು … Continue reading ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ : ಅಚ್ಚರಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಾ ಬಿಜೆಪಿ..?