2025ರ ಜುಲೈ ವೇಳೆಗೆ ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣ : ಸಚಿವ ಪರಮೇಶ್ವರ್
ತುಮಕೂರು,ಸೆ.5- ಬಯಲುಸೀಮೆ ಪ್ರದೇಶಗಳಿಗೆ ಶಾಶ್ವತ ನೀರಾವರಿ ಯೋಜನೆ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಕೈಗೊಂಡಿರುವ ಎತ್ತಿನಹೊಳೆ ಯೋಜನೆ ಕಾಮಗಾರಿ 2025ರ ಜುಲೈ ಮಾಹೆಯೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಮೊದಲ ಹಂತದ ಎತ್ತಿನಹೊಳೆ ಯೋಜನೆಗೆ ಚಾಲನೆ ನೀಡುತ್ತಿರುವ ಕುರಿತು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನಾಳೆ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ರ ಕಾಮಗಾರಿ ಉದ್ಘಾಟನೆಯಾಗಲಿದೆ ಎಂದರು. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು … Continue reading 2025ರ ಜುಲೈ ವೇಳೆಗೆ ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣ : ಸಚಿವ ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed