ಪೂರೈಸಿದ್ದು ವರ್ಷ, ಸಾಧಿಸಿದ್ದು ಶೂನ್ಯ, ಖಜಾನೆ ಖಾಲಿ ಖಾಲಿ, ವಸೂಲಿ ಭಾರಿ ಭಾರಿ : ವಿಜಯೇಂದ್ರ ಟೀಕೆ

ಬೆಂಗಳೂರು,ಮೇ20- ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದು ಮೇ 20ಕ್ಕೆ ವರ್ಷವಾಯಿತು. ಆದರೆ ಸಾಧಿಸಿದ್ದು ಮಾತ್ರ ಶೂನ್ಯ ಎಂದು ಬಿಜೆಪಿ ರಾಜ್ಯಾಧ್ಯಾಕ್ಷ ಬಿವೈ ವಿಜಯೇಂದ್ರ ಟೀಕೆ ಮಾಡಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಪೂರೈಸಿದ್ದು ವರುಷ ಮಾತ್ರ ಆದರೆ, ಸಾಧಿಸಿದ್ದು ಶೂನ್ಯ. ಖಜಾನೆ ಖಾಲಿ ಖಾಲಿ, ವಸೂಲಿ ಭಾರಿ ಭಾರಿ ಎಂದು ಹರಿಹಾಯ್ದಿದ್ದಾರೆ. ರಾಜ್ಯದ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್‌‍ ಸರ್ಕಾರ ಒಂದು ವರ್ಷದಲ್ಲಿ ಬಿಟ್ಟಿ ಭಾಗ್ಯಗಳಿಗಾಗಿ … Continue reading ಪೂರೈಸಿದ್ದು ವರ್ಷ, ಸಾಧಿಸಿದ್ದು ಶೂನ್ಯ, ಖಜಾನೆ ಖಾಲಿ ಖಾಲಿ, ವಸೂಲಿ ಭಾರಿ ಭಾರಿ : ವಿಜಯೇಂದ್ರ ಟೀಕೆ