ಡಿಕೆ ಸೊಕ್ಕು ಮುರಿಯಲೆಂದೇ ಸಿದ್ದರಾಮಯ್ಯ ಡಿಸಿಎಂ ಹುದ್ದೆ ಸೃಷ್ಟಿಯ ಗುಲ್ಲೆಬ್ಬಿಸಿದ್ದಾರೆ : ವಿಜಯೇಂದ್ರ ಆರೋಪ
ನವದೆಹಲಿ,ಜೂ.26- ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸೊಕ್ಕು ಮುರಿಯಬೇಕೆಂದೇ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸಬೇಕೆಂಬ ಸಿಎಂ ಸಿದ್ದರಾಮಯ್ಯನವರ ಪಾತ್ರವಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಒಂದು ಬಣ ಡಿ.ಕೆ.ಶಿವಕುಮಾರ್ ಅವರನ್ನು ರಾಜಕೀಯವಾಗಿ ಕಟ್ಟಿ ಹಾಕಲು ವ್ಯವಸ್ಥಿತ ಷಡ್ಯಂತರ ರೂಪಿಸಿದೆ. ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸಬೇಕೆಂಬುದು ಸಿದ್ದರಾಮಯ್ಯ ಬಣದ ಸಚಿವರು ಹಾಗೂ ಶಾಸಕರ ಒತ್ತಾಸೆ. ನನಗೆ ಭರವಸೆ ಇದ್ದು, ಇದರಲ್ಲಿ ಸಿಎಂ ಸಿದ್ದರಾಮಯ್ಯ ಯಶಸ್ವಿಯಾಗುತ್ತಾರೆ ಎಂದರು. ಶಿವಕುಮಾರ್ … Continue reading ಡಿಕೆ ಸೊಕ್ಕು ಮುರಿಯಲೆಂದೇ ಸಿದ್ದರಾಮಯ್ಯ ಡಿಸಿಎಂ ಹುದ್ದೆ ಸೃಷ್ಟಿಯ ಗುಲ್ಲೆಬ್ಬಿಸಿದ್ದಾರೆ : ವಿಜಯೇಂದ್ರ ಆರೋಪ
Copy and paste this URL into your WordPress site to embed
Copy and paste this code into your site to embed