ಈಶ್ವರಪ್ಪನವರಿಗೆ ಇನ್ನೂ ಸಮಯವಿದೆ, ಕಾದು ನೋಡೋಣ : ವಿಜಯೇಂದ್ರ

ಬಳ್ಳಾರಿ,ಏ.12- ಈಶ್ವರಪ್ಪ ನಾಮಪತ್ರ ಹಿಂದಕ್ಕೆ ಪಡೆಯಲು ಇನ್ನೂ ಅವಕಾಶ ಇದೆ. ಈಗಲೇ ಅಂತಿಮ ತೀರ್ಮಾನ ಮಾಡಬೇಡಿ, ಸಮಯ ಇದೆ, ನೋಡೋಣ. ಬಳ್ಳಾರಿಯ ಬಗ್ಗೆ ಮಾತನಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಶ್ರೀರಾಮುಲು ಅವರ ನಾಮ ಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಬಳ್ಳಾರಿಗೆ ಆಗಮಿಸಿರುವ ಬಿ.ವೈ. ವಿಜಯೇಂದ್ರ ಅವರು ಸುದ್ದಿಗಾರೊರಂದಿಗೆ ಮಾತನಾಡುತ್ತಾ, ಕೆ.ಎಸ್.ಈಶ್ವರಪ್ಪನವರು ನಾಮಪತ್ರ ಹಿಂಪಡೆಯಲು ಇನ್ನು ಅವಕಾಶವಿದೆ. ಈಗಲೇ ಅಂತಿಮ ನಿರ್ಧಾರ ಕೈಗೊಳ್ಳಬೇಡಿ ಎಂದು ಮನವಿ ಮಾಡಿದರು. ಶ್ರೀರಾಮುಲು ದಾಖಲೆಯ ಅಂತರದ ಗೆಲುವು ಸಾಧಿಸಲಿದ್ದಾರೆ. ರಾಜ್ಯದ … Continue reading ಈಶ್ವರಪ್ಪನವರಿಗೆ ಇನ್ನೂ ಸಮಯವಿದೆ, ಕಾದು ನೋಡೋಣ : ವಿಜಯೇಂದ್ರ