ಸಿದ್ದರಾಮಯ್ಯ ರಾಜೀನಾಮೆ ನೀಡುವ ಪರಿಸ್ಥಿತಿ ಬರುತ್ತೆ : ವಿಜಯೇಂದ್ರ

ಮೈಸೂರು, ಆ.10- ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವುದಿಲ್ಲ ಎಂದು ಹೇಳುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆಯೋ ಇಲ್ಲವೋ ಮುಂದಿನ ದಿನಗಳಲ್ಲಿ ತಿಳಿಯುತ್ತದೆ. ಅವರು ರಾಜೀನಾಮೆ ನೀಡಲೇಬೇಕಾದ ಪರಿಸ್ಥಿತಿ ಬರುತ್ತದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿಂದು ಪೂಜೆ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ ಪಾದಯಾತ್ರೆಯ ಪರಿಣಾಮದಿಂದ ಮುಖ್ಯಮಂತ್ರಿಗಳು ರಾಜೀನಾಮೆ ನೀಡಲೇಬೇಕಾಗುತ್ತದೆ ಎಂದರು. ಇಂದು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಸಮಾವೇಶವನ್ನು ಹಮಿಕೊಳ್ಳಲಾಗಿದೆ. … Continue reading ಸಿದ್ದರಾಮಯ್ಯ ರಾಜೀನಾಮೆ ನೀಡುವ ಪರಿಸ್ಥಿತಿ ಬರುತ್ತೆ : ವಿಜಯೇಂದ್ರ