ತಕ್ಷಣವೇ ಪೆಟ್ರೋಲ್‌-ಡೀಸೆಲ್‌ ಬೆಲೆ ಏರಿಕೆ ಹಿಂಪಡೆಯದಿದ್ದರೆ ಉಗ್ರ ಹೋರಾಟ : ವಿಜಯೇಂದ್ರ ವಾರ್ನಿಂಗ್

ಬೆಂಗಳೂರು,ಜೂ.17- ಏರಿಕೆ ಮಾಡಿರುವ ಪೆಟ್ರೋಲ್‌ ಮತ್ತು ಡೀಸೆಲ್‌ ದರವನ್ನು ಸರ್ಕಾರ ತಕ್ಷಣವೇ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು. ವರ್ತಿಸುತ್ತಿರುವ ಕಾಂಗ್ರೆಸ್‌‍ ಸರ್ಕಾರಕ್ಕೆ ಅಹಂಕಾರ ಮತ್ತು ದರ್ಪವನ್ನು ಇಳಿಸುವುದು ಜನರಿಗೆ ಗೊತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರಕ್ಕೆ ಎಚ್ಚರಿಸಿದ್ದಾರೆ. ಪಕ್ಷದ ವತಿಯಿಂದ ನಗರದ ಫ್ರೀಡಂಪಾರ್ಕ್‌ನಲ್ಲಿ ಹಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್‌‍ ಅಹಂಕಾರ ಮತ್ತು ದರ್ಪದಿಂದ ವರ್ತಿಸುತ್ತಿದೆ. ಮುಂದಿನ ವಾರ ನಾವು ಮತ್ತು ಜೆಡಿಎಸ್‌‍ನವರು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರಸ್ತೆ … Continue reading ತಕ್ಷಣವೇ ಪೆಟ್ರೋಲ್‌-ಡೀಸೆಲ್‌ ಬೆಲೆ ಏರಿಕೆ ಹಿಂಪಡೆಯದಿದ್ದರೆ ಉಗ್ರ ಹೋರಾಟ : ವಿಜಯೇಂದ್ರ ವಾರ್ನಿಂಗ್