ನಾಶಿಪುಡಿ ಬಂಧನಕ್ಕೂ ಬ್ಯಾಡಗಿ ಗಲಭೆ ಪ್ರಕರಣಕ್ಕೂ ಸಂಬಂಧವಿಲ್ಲ : ಗೃಹಸ ಚಿವ ಪರಮೇಶ್ವರ್

ಬೆಂಗಳೂರು,ಮಾ.12- ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿನ ಹಿಂಸಾಚಾರ ಹಾಗೂ ದರ ಕುಸಿತ ಕುರಿತಂತೆ ತನಿಖೆ ನಡೆಸಲು ಆದೇಶಿಸಲಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ವಿಂಟಾಲ್‍ಗೆ 20 ಸಾವಿರ ರೂ.ಗಳಿದ್ದ ಮೆಣಸಿನಕಾಯಿಯ ದರ ಏಕಾಏಕಿ 8 ಸಾವಿರಕ್ಕೆ ಕುಸಿದಿದೆ. ಇದರಿಂದ ನಷ್ಟಕ್ಕೊಳಗಾಗುವ ಆತಂಕದಲ್ಲಿ ರೈತರು ಸಹಜವಾಗಿಯೇ ಪ್ರತಿಕ್ರಿಯಿಸಿದ್ದಾರೆ. ಏಕಾಏಕಿ ಆ ಪ್ರಮಾಣದಲ್ಲಿ ಧಾರಣೆ ಕುಸಿಯಲು ಯಾರು ಕಾರಣ ಎಂಬುದನ್ನು ತನಿಖೆ ನಡೆಸಲು ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದರು. ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಏಷ್ಯಾದಲ್ಲೇ ದೊಡ್ಡದಾಗಿದೆ. ಅಲ್ಲಿಗೆ ರಾಜ್ಯ … Continue reading ನಾಶಿಪುಡಿ ಬಂಧನಕ್ಕೂ ಬ್ಯಾಡಗಿ ಗಲಭೆ ಪ್ರಕರಣಕ್ಕೂ ಸಂಬಂಧವಿಲ್ಲ : ಗೃಹಸ ಚಿವ ಪರಮೇಶ್ವರ್