ಸಿಎಎಗೆ ತಡೆ ನೀಡುವಂತೆ ಸುಪ್ರೀಂಗೆ ಮುಸ್ಲಿಂ ಲೀಗ್ ಅರ್ಜಿ
ನವದೆಹಲಿ,ಮಾ.12- ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಬೇಕೆಂದು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದೆ. ಕೇಂದ್ರ ಗೃಹ ಇಲಾಖೆ ಹೊರಡಿಸಿರುವ ಈ ಅಧಿಸೂಚನೆ ಅಸಂವಿಧಾನಿಕ ಮತ್ತು ತಾರತಮ್ಯದಿಂದ ಕೂಡಿದೆ. ಹೀಗಾಗಿ ಕಾಯ್ದೆ ಅನುಷ್ಠಾನ ಮಾಡದಂತೆ ತಡೆಯಾಜ್ಞೆ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಈ ಕಾಯ್ದೆಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಈಗಲೂ 250 ಅರ್ಜಿಗಳು ಸಲ್ಲಿಕೆಯಾಗಿವೆ. ನ್ಯಾಯಾಲಯ ಅಂತಿಮ ತೀರ್ಪು ನೀಡುವವರೆಗೂ ಸಿಎಎ ಅನುಷ್ಠಾನಕ್ಕೆ ತಡೆಯಾಜ್ಞೆ ನೀಡಬೇಕು ಎಂದು … Continue reading ಸಿಎಎಗೆ ತಡೆ ನೀಡುವಂತೆ ಸುಪ್ರೀಂಗೆ ಮುಸ್ಲಿಂ ಲೀಗ್ ಅರ್ಜಿ
Copy and paste this URL into your WordPress site to embed
Copy and paste this code into your site to embed