ಪೊಲೀಸರಂತೆ ನಟಿಸಿ ಕೆಫೆ ಮಾಲೀಕರ ಮನೆಗೆ ನುಗ್ಗಿ 25 ಲಕ್ಷ ರೂ. ಲೂಟಿ
ಮುಂಬೈ, ಮೇ 16– ಅಪರಾಧ ವಿಭಾಗದ ಪೊಲೀಸರೆಂದು ಹೇಳಿಕೊಂಡು ಆರು ಮಂದಿ ದರೋಡೆಕೋರರು ಮುಂಬೈನ ಸಿಯಾನ್ ಪ್ರದೇಶದಲ್ಲಿ ಕೆಫೆ ಮಾಲೀಕರ ಮನೆಗೆ ನುಗ್ಗಿ 25 ಲಕ್ಷ ರೂಪಾಯಿ ದೋಚಿದ್ದಾರೆ. ಈ ಪೈಕಿ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಗರದ ಮಾಟುಂಗಾ ಪ್ರದೇಶದಲ್ಲಿ ಜನಪ್ರಿಯ ಕೆಫೆ ನಡೆಸುತ್ತಿರುವ ವ್ಯಾಪಾರಿ ಮನೆಗೆ ಪೊಲೀಸರೆಂದು ಹೇಳಿ 6 ಮಂದಿ ಬಂದು,ತಾವು ಚುನಾವಣಾ ಕರ್ತವ್ಯದಲ್ಲಿದ್ದೇವೆ ಮತ್ತು ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಹಣ ಇಟ್ಟುಕೊಂಡಿರುವ ಬಗ್ಗೆ ಮಾಹಿತಿ ಇದೆ ತಪಾಸಣೆ ನಡೆಸಬೇಕಿದೆ … Continue reading ಪೊಲೀಸರಂತೆ ನಟಿಸಿ ಕೆಫೆ ಮಾಲೀಕರ ಮನೆಗೆ ನುಗ್ಗಿ 25 ಲಕ್ಷ ರೂ. ಲೂಟಿ
Copy and paste this URL into your WordPress site to embed
Copy and paste this code into your site to embed