ಮಹಿಳೆಯರ ಸ್ವಾವಲಂಬನೆಗಾಗಿ ಕೆಫೆ ಸಂಜೀವಿನಿ
ಬೆಂಗಳೂರು,ಫೆ.16- ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯ ಆಹಾರವನ್ನು ಶುಚಿ-ರುಚಿಯಾಗಿ ಕೈಗೆಟುಕುವ ದರದಲ್ಲಿ ಒದಗಿಸುವ ಸದುದ್ದೇಶದಿಂದ ಮಹಿಳೆಯರೇ ನಡೆಸುವ ಕೆಫೆ ಸಂಜೀವಿನಿ ಕ್ಯಾಂಟೀನ್‍ಗಳನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಅವರು, ಮಹಿಳೆಯರ ಸ್ವಾವಲಂಬನೆ ಮತ್ತು ಸಬಲೀಕರಣಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ಕೆಫೆ ಸಂಜೀವಿನಿ ಸ್ಥಾಪನೆಗಾಗಿ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ 7.50 ಕೋಟಿ ರೂ. ವೆಚ್ಚ ಮಾಡಿ 50 ಕೆಫೆಗಳನ್ನು ಸ್ಥಾಪನೆ ಮಾಡಲಾಗುವುದೆಂದು ಆಶ್ವಾಸನೆ ನೀಡಿದರು. ಕಾಫಿ ಮಂಡಳಿಯ ಸಹಭಾಗಿತ್ವದಲ್ಲಿ ಸ್ವಸಹಾಯ … Continue reading ಮಹಿಳೆಯರ ಸ್ವಾವಲಂಬನೆಗಾಗಿ ಕೆಫೆ ಸಂಜೀವಿನಿ
Copy and paste this URL into your WordPress site to embed
Copy and paste this code into your site to embed