ದೊಡ್ಡ ಪರೀಕ್ಷೆಗಳಿಲ್ಲದ ಸಿಸಿ ಕ್ಯಾಮೆರಾ ಕಣ್ಗಾವಲು ಎಸ್ಸೆಸ್ಸೆಲ್ಸಿ ಪರೀಕ್ಷೆಗೇಕೆ..? : ರೂಪ್ಸಾ ಪ್ರಶ್ನೆ

ಬೆಂಗಳೂರು,ಮಾ.24- ಯಾವುದೇ ದೊಡ್ಡ ಪರೀಕ್ಷೆಗಳಿಲ್ಲದ ಸಿಸಿ ಕ್ಯಾಮೆರಾ ಮತ್ತು ವೆಬ್ ಕ್ಯಾಮೆರಾಗಳು ಎಸ್ಸೆಸ್ಸೆಲ್ಸಿ ಪರೀಕ್ಷಾ ಕೊಠಡಿಗಳಲ್ಲಿ ಕಡ್ಡಾಯ ಮಾಡಿರುವುದು ಏಕೆ ಎಂದು ರೂಪ್ಸಾ ಸಂಘಟನೆ ಪ್ರಶ್ನಿಸಿದೆ. ಈ ಕುರಿತು ಸಂಘಟನೆಯ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪತ್ರಿಕಾ ಹೇಳಿಕೆ ನೀಡಿದ್ದು, ಶಿಕ್ಷಣ ಇಲಾಖೆ ಹಾಗೂ ಪ್ರೌಢಶಾಲಾ ಪರೀಕ್ಷಾ ಮಂಡಳಿ ಇತ್ತೀಚಿನ ದಿನಗಳಲ್ಲಿ ವಿಚಿತ್ರವಾಗಿ ನಡೆದುಕೊಳ್ಳುತ್ತಿದೆ. ಐಎಎಸ್, ನೀಟ್, ಜೆಇಇ, ಪಿಯುಸಿ ಇತ್ಯಾದಿ ಯಾವುದೇ ಪರೀಕ್ಷೆಗೆ ಇಲ್ಲದ ಕಣ್ಗಾವಲು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಯಾಕೆ? ಇಂಥ ಕೆಟ್ಟ ಅಸಂಪ್ರದಾಯಿಕ ಪದ್ಧತಿಗಳನ್ನು ರೂಪಿಸುವ … Continue reading ದೊಡ್ಡ ಪರೀಕ್ಷೆಗಳಿಲ್ಲದ ಸಿಸಿ ಕ್ಯಾಮೆರಾ ಕಣ್ಗಾವಲು ಎಸ್ಸೆಸ್ಸೆಲ್ಸಿ ಪರೀಕ್ಷೆಗೇಕೆ..? : ರೂಪ್ಸಾ ಪ್ರಶ್ನೆ