ಭಾರತದ ಏಜೆಂಟರೊಂದಿಗೆ ಬಿಷ್ಣೋಯ್ ಗ್ಯಾಂಗ್ ಸಂಪರ್ಕದಲ್ಲಿದೆ ; ಕೆನಡಾ ಆರೋಪ

ನವದೆಹಲಿ, ಅ.15– ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಭಾರತೀಯ ಸರ್ಕಾರಿ ಏಜೆಂಟರೊಂದಿಗೆ ಸಂಪರ್ಕ ಹೊಂದಿದೆ ಎಂದು ಕೆನಡಾ ಆರೋಪಿಸಿದೆ. ರಾಯಲ್ ಕೆನಡಿಯನ್ ಮೌಂಟೆಡ್ ಪೋಲೀಸರು ಭಾರತ ಸರ್ಕಾರದ ಏಜೆಂಟರು ನಿರ್ದಿಷ್ಟವಾಗಿ ಬಿಷ್ಣೋಯ್ ಗ್ಯಾಂಗ್ ಅನ್ನು ದಕ್ಷಿಣ ಏಷ್ಯಾದ ಸಮುದಾಯವನ್ನು ಅದರಲ್ಲೂ ನಿರ್ದಿಷ್ಟವಾಗಿ ಖಲಿಸ್ತಾನಿ ಪರ ಅಂಶಗಳನ್ನು ಗುರಿಯಾಗಿಸಿಕೊಳ್ಳಲು ಬಳಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದೆ. ಕೆನಡಾದ ಪ್ರಜೆ ಮತ್ತು ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ನಿಜ್ಜಾರ್ ಹತ್ಯೆಯಲ್ಲಿ ದೆಹಲಿಯ ಏಜೆಂಟ್‌ಗಳು ಭಾಗಿಯಾಗಿದ್ದಾರೆ ಎಂದು ಒಟ್ಟಾವಾ ಕಳೆದ ವರ್ಷ ಆರೋಪಿಸಿದಾಗಿನಿಂದ ಉಭಯ ರಾಷ್ಟçಗಳ ನಡುವೆ … Continue reading ಭಾರತದ ಏಜೆಂಟರೊಂದಿಗೆ ಬಿಷ್ಣೋಯ್ ಗ್ಯಾಂಗ್ ಸಂಪರ್ಕದಲ್ಲಿದೆ ; ಕೆನಡಾ ಆರೋಪ