ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ ಕೆನಡಾ ಪೊಲೀಸರು

ನವದೆಹಲಿ,ಮೇ4-ಕಳೆದ ವರ್ಷ ಬ್ರಿಟಿಷ್‌ ಕೊಲಂಬಿಯಾದಲ್ಲಿ ಕೊಲೆಯಾದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್‌ ಸಿಂಗ್‌ ನಿಜ್ಜರ್‌ಗೆ ಸಂಬಂಧಿಸಿದ ಹಿಟ್‌ ಸ್ಕ್ವಾಡ್‌ನ ಮೂವರನ್ನು ಕೆನಡಾದ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕರಣ್‌ಪ್ರೆತ್‌ ಸಿಂಗ್‌(28) ಕಮಲ್‌ಪ್ರೆತ್‌ ಸಿಂಗ್‌ ( 22) ಮತ್ತು ಕರಣ್‌ ಬ್ರಾರ್‌(22) ಎಂದು ಗುರುತಿಸಲಾಗಿದೆ. ಆಲ್ಬರ್ಟಾದಲ್ಲಿ ಇವರು ಕಳೆದ ಐದು ವರ್ಷಗಳಿಂದ ಖಾಯಂ ನಿವಾಸಿಗಳಾಗಿ ವಾಸಿಸುತ್ತಿದ್ದಾರೆ. ಅವರ ಫೋಟೋಗಳನ್ನೂ ಪೊಲೀಸರು ಬಿಡುಗಡೆ ಮಾಡಿದ್ದಾರೆೆ ಎಂದು ಸಮಗ್ರ ಹತ್ಯೆ ಘಟನೆಯ ತನಿಖಾ ತಂಡದ ನೇತೃತ್ವದ ಸೂಪರಿಂಟೆಂಡೆಂಟ್‌ ಮಂದೀಪ್‌ ಮೂಕರ್‌ ತಿಳಿಸಿದ್ದಾರೆ. ನಿಜ್ಜರ್‌ ಹತ್ಯೆಗೆ … Continue reading ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ ಕೆನಡಾ ಪೊಲೀಸರು