ಅಭ್ಯರ್ಥಿ ಆಯ್ಕೆ ಹೈಡ್ರಾಮಾ ಮುಕ್ತಾಯ, ಮತ್ತಷ್ಟು ರಂಗೇರಲಿದೆ ಲೋಕಸಭೆ ಚುನಾವಣೆ

ಬೆಂಗಳೂರು,ಮಾ.30- ಲೋಕಸಭೆಯ 18ನೇ ಅವಧಿಗೆ ನಡೆಯುತ್ತಿರುವ ಚುನಾವಣೆಗಾಗಿ ಪ್ರಮುಖ ರಾಷ್ಟ್ರೀಯ ಪಕ್ಷಗಳು ತಮ್ಮ ಎಲ್ಲಾ ಅಭ್ಯರ್ಥಿಗಳನ್ನು ಪ್ರಕಟಿಸುವ ಮೂಲಕ ಚುನಾವಣಾ ಕಣ ಕಾವೇರಲಾರಂಭಿಸಿದೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿಯೊಂದಿಗೆ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಜೆಡಿಎಸ್, ಹಾಸನ, ಮಂಡ್ಯ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಹುರಿಯಾಳುಗಳನ್ನು ನಿಲ್ಲಿಸಿದ್ದರೆ, ಉಳಿದ 25 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳಿದ್ದಾರೆ. ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಯಾವುದೇ ಪಕ್ಷದೊಂದಿಗೆ ಮೈತ್ರಿ ಇಲ್ಲದೆ 28 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ವಿವಿಧ ಪಕ್ಷಗಳೊಂದಿಗೆ … Continue reading ಅಭ್ಯರ್ಥಿ ಆಯ್ಕೆ ಹೈಡ್ರಾಮಾ ಮುಕ್ತಾಯ, ಮತ್ತಷ್ಟು ರಂಗೇರಲಿದೆ ಲೋಕಸಭೆ ಚುನಾವಣೆ