ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ಬೆಂಗಳೂರು, ಮಾ.15: ತಮ್ಮ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಮಹಿಳೆಯೊಬ್ಬರ ದೂರಿನ ಆಧಾರದ ಮೇಲೆ ಬಿಜೆಪಿಯ ಹಿರಿಯ ನಾಯಕ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ಫೆಬ್ರವರಿ 2 ರಂದು ನಡೆದ ಸಭೆಯಲ್ಲಿ ಯಡಿಯೂರಪ್ಪ ಅವರು ತಮ್ಮ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ದೂರಿನಲ್ಲ ಆರೋಪಿಸಿದ್ದಾರೆ.ಪೊಲೀಸರ ಪ್ರಕಾರ, ಬಿಜೆಪಿ ನಾಯಕನ ವಿರುದ್ಧ ಲೈಂಗಿಕ ಅಪರಾಧದಿಂದ ಮಕ್ಕಳ … Continue reading ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು