ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ಪ್ರಕರಣ ರದ್ದು
ಬೆಂಗಳೂರು,ಆ.10- ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧ ಮಹಿಳೆಯೊಬ್ಬರು ದಾಖಲಿಸಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ಮಮತಾ ಸಿಂಗ್ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರಿನ ಮೇರೆಗೆ ತನಿಖೆಗೆ ಅನುಮತಿ ನೀಡಿದ್ದ ವಿಚಾರಣಾ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಹಾಗೂ ಅದನ್ನು ರದ್ದುಪಡಿಸುವಂತೆ ಕೋರಿ ಅಲೋಕ್ಕುಮಾರ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ನಗರದ 39 ನೇ ಎಸಿಎಂಎಂ ಕೋರ್ಟ್ ಅರ್ಜಿದಾರರ ವಿರುದ್ಧ ನಡೆಸುತ್ತಿದ್ದ ವಿಚಾರಣಾ ಪ್ರಕ್ರಿಯೆಯನ್ನು ರದ್ದುಪಡಿಸಿ ಆದೇಶಿಸಿದೆ. … Continue reading ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ಪ್ರಕರಣ ರದ್ದು
Copy and paste this URL into your WordPress site to embed
Copy and paste this code into your site to embed